ಪರೀಕ್ಷೆಯಲ್ಲಿ ಅಂಕ ನೀಡುವಂತೆ ದೈವದ ಮೊರೆ ಹೋದ ವಿದ್ಯಾರ್ಥಿ

ಕುಂದಾಪುರ:ಪರೀಕ್ಷೆಯಲ್ಲಿ ತಾನು ಅಂದು ಕೊಂಡಷ್ಟು ಮಾಕ್ರ್ಸ್ ನೀಡುವಂತೆ ನಿವೇದಿಸಿ ವಿದ್ಯಾರ್ಥಿಯೊಬ್ಬ (ಳು) ಹೊಳ್ಮಗೆ ಹೋರ್ ಬೊಬ್ಬರ್ಯ ದೈವದ ಮೊರೆ ಹೋಗಿದ್ದು.ಚೀಟಿ ಬರೆದು ಹುಂಡಿಗೆ ಹಾಕಿರುವ ಕುತೂಹಲಕರ ವಿಷಯ ಹುಂಡಿ ಒಡೆಯುವ ಸಮಯದಲ್ಲಿ ಬೆಳಕಿಗೆ ಬಂದಿದೆ.ವಿದ್ಯಾರ್ಥಿ ಬರೆದು ಹುಂಡಿಗೆ ಹಾಕಿರುವ ಚೀಟಿ ಸೋಷಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗಿದೆ.

ಆಲೂರು:ಸಾವಿನಲ್ಲೂ ಸಾರ್ಥಕತೆ ಮೆರೆದ ರತ್ನಾಕರ ಜೊಯಿಸ್

ಕುಂದಾಪುರ:ತಾಲೂಕಿನ ಆಲೂರು ಗ್ರಾಮದ ನಿವಾಸಿ ರತ್ನಾಕರ ಜೊಯಿಸ್ (48) ಅವರು ತಮ್ಮ ಅಂಗಾಂಗಗಳನ್ನು ದಾನ ಮಾಡುವುದರ ಮುಖೇನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ಜನವರಿ.21 ರಂದು ಕಾರಿನಲ್ಲಿ ಸಾಗುತ್ತಿದ್ದ ರತ್ನಾಕರ ಜೊಯಿಸ್ ಅವರ ಕಾರಿಗೆ ವಿರುದ್ಧ ದಿಕ್ಕಿನಲ್ಲಿ ಬಂದಿದ್ದ ಲಾರಿ ಅರಾಟೆ ಸೇತುವೆ ಡಿವೈಡರ್ ಬಳಿ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಗಂಭೀರ ಸ್ವರೂಪದ ಗಾಯದೊಂದಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು.ಆರೋಗ್ಯದಲ್ಲಿ ಧಿಡೀರ್ ಏರುಪೇರು ಉಂಟಾಗಿದ್ದರಿಂದ ಗುರವಾರ ದಂದು ಚಿಕಿತ್ಸೆ ಫಲಕಾರಿ ಆಗದೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಕುಟುಂಬಸ್ಥರ ನಿರ್ಣಯದಂತೆ ರತ್ನಾಕರ […]

ಉಮಾಮಹೇಶ್ವರ ದೇವರಿಗೆ ಚಂಡಿಕಾ ಹೋಮ ಸಮರ್ಪಣೆ

ಕುಂದಾಪುರ:ಉಪ್ಪುಂದ ಮಾದಯ್ಯ ಶೆಟ್ರಮನೆ ಮೂಲಸ್ಥಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶಿಲಾಮಯ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಉಮಾಮಹೇಶ್ವರ,ಶ್ರೀ ನಂದಿಕೇಶ್ವರ ಹಾಗೂ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾಪನೆ ಅಂಗವಾಗಿ ಶ್ರೀ ದೇವರಿಗೆ ಪಂಚಕುಂಡಗಳಲ್ಲಿ ಅಧಿವಾಸಹೋಮ,ತತ್ವಹೋಮ,ವಿಶೇಷ ಚಂಡಿಕಾ ಹವನ,ಬಲಿ ಪೂಜೆ,ಪ್ರಸಾದ ವಿತರಣೆ ಕಾರ್ಯಕ್ರಮ ಮಂಗಳವಾರ ನಡೆಯಿತು.ಸಂಜೆ ಕಟ್ಟೆ ಉತ್ಸವ, ಅಷ್ಟಾವಧಾನ ಸೇವೆ ಜರುಗಿತು.ಯು.ಸದಾನಂದ ಶೆಟ್ಟಿ ಮಾತನಾಡಿ,ಶ್ರೀ ದೇವರ ದೇವತಾ ಕಾರ್ಯಕ್ರಮಗಳು ಯಾವುದೇ ರೀತಿಯ ವಿಘ್ನವಿಲ್ಲದೆ‌ ನೆರವೇರುತ್ತಿದ್ದು.ಭಕ್ತರ ಸಮೂಹವೇ ಕ್ಷೇತ್ರಕ್ಕೆ ಹರಿದು ಬರುತ್ತಿದೆ.ನಾಳೆ ದಿನ ನಡೆಯುವ ಶ್ರೀ ದೇವರ ರಥೋತ್ಸವ ಕಾರ್ಯಕ್ರಮದಲ್ಲಿ […]

You cannot copy content of this page