ನಾಡ:ಪ್ರತಿಭಾ ಸಿಂಚನ ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಪೂರಕವಾಗಿರುವಂತಹ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಂತ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಆಯೋಜನೆ ಮಾಡುವುದರಿಂದ ವಿದ್ಯಾಭ್ಯಾಸದಲ್ಲಿ ಉತ್ಸಾಹದಿಂದ ತೊಡಗಿಕೊಳ್ಳಲು ಇನ್ನಷ್ಟು ಸಹಕಾರಿ ಆಗುತ್ತದೆ ಎಂದು ರಾಷ್ಟ್ರ ಮಟ್ಟದ ಸಂಪನ್ಮೂಲ ವ್ಯಕ್ತಿ ಶಿಕ್ಷಕ ಸುರೇಂದ್ರ ಗುಡ್ಡೆಹೋಟೆಲ್ ನಾಡ ಹೇಳಿದರು.ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಹೆಮ್ಮುಂಜೆ ಶಾಲೆಯಲ್ಲಿ ನಡೆದ ಪ್ರತಿಭಾ ಸಿಂಚನ ಕಾರ್ಯಕ್ರಮದಲ್ಲಿ ಮಾತನಾಡಿದರು.ನಾಡ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ ಅಧ್ಯಕ್ಷತೆಯನ್ನು ವಹಿಸಿದ್ದರು,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ ಉದ್ಘಾಟಿಸಿದರು.ಶಶಿಧರ ಶೆಟ್ಟಿ,ನಾಡ ಪಂಚಾಯಿತಿ ಸದಸ್ಯ […]

ಕೆ.ಎಸ್ ಪ್ರಮೋದ್ ರಾವ್ ಜನ್ಮ ದಿನಾಚರಣೆ,ಶ್ರೀಮಹಾಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ

ಕುಂದಾಪುರ:ನಂಚಾರು ಕಾಮಧೇನು ಗೋಶಾಲೆ ಮಹಾ ಪೋಷಕರು,ಸಂದೀಪನ್ ಆಂಗ್ಲ ಮಾಧ್ಯಮ ಶಾಲೆ ನಾಗೂರು ಸಂಸ್ಥಾಪಕರಲ್ಲಿ ಒಬ್ಬರಾದ,ಆರ್.ಕೆ ಸಂಜೀವ ರಾವ್ ಸ್ಮಾರಕ ದತ್ತಿ ಹಾಗೂ ಕಂಬದಕೋಣೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗಳಾದ ಕೆ.ಎಸ್.ಪ್ರಮೋದ್ ರಾವ್ (ಪ್ರಮೋದ್ ಅಣ್ಣ) ಅವರ ಜನ್ಮದಿನಾಚರಣೆ ಅಂಗವಾಗಿ ಅವರ ಅಭಿಮಾನಿ ಬಳಗದವರಿಂದ ಕಂಬದಕೋಣೆ ಶ್ರೀಮಹಾಲಿಂಗೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಹಾಗೂ ಬೈಂದೂರು ತಾಲೂಕಿನ ಕಂಬದಕೋಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು. ಕಂಬದಕೋಣೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಮಹಾಬಲೇಶ್ವರ […]

ಶ್ರೀಮೂಕಾಂಬಿಕಾ ದೇವಳ ಪ್ರೌಢಶಾಲೆ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ:ಶ್ರೀಮೂಕಾಂಬಿಕಾ ದೇವಳದ ಹೊಸೂರು ಪ್ರೌಢಶಾಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಸೋಮವಾರ ವಿಜೃಂಭಣೆಯಿಂದ ನಡೆಯಿತು.ಬೈಂದೂರು ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ವಸ್ತು ಸಂಗ್ರಾಲಯವನ್ನು ಹಾಗೂ ಗ್ರಾಮ ಪಂಚಾಯತ್ ಸದಸ್ಯ ರಾಘವೇಂದ್ರ ಪೂಜಾರಿ ಚಿತ್ರಕಲಾ ಪ್ರದರ್ಶನ ಕೇಂದ್ರವನ್ನು ಉದ್ಘಾಟಿಸಿದರು.ಶ್ರೀಮಹಾಲಿಂಗೇಶ್ವರ ದೇವಸ್ಥಾನ ಕದಳಿ ಅರ್ಚಕರಾದ ಶ್ರೀಧರ ಉಡುಪ ಅವರು ಭೋಜನ ಶಾಲೆಯನ್ನು ಉದ್ಘಾಟಿಸಿದರು.ಮಾಜಿ ತಾ.ಪಂ ಸದಸ್ಯ ನಾಗಪ್ಪ ಕೊಠಾರಿ ಅವರು ವಿಜ್ಞಾನ ರಂಗೋಲಿ ಕೊಠಡಿಯನ್ನು ಉದ್ಘಾಟಿಸಿ ಶುಭಹಾರೈಸಿದರು.ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ರಜತ ಮಹೋತ್ಸವ ಕಾರ್ಯಕ್ರಮವನ್ನು […]

You cannot copy content of this page