ಗೀತಾಜಯಂತಿ- ಸಾಂಸ್ಕೃತಿಕ ಸ್ಪರ್ಧೆ,ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಕುಂದಾಪುರ:ಮದ್ಭಗವದ್ಗೀತಾ ಆಚರಣಾ ಸಮಿತಿಯವರು ಗೀತಾ ಜಯಂತಿಯ ಪ್ರಯುಕ್ತ ಆಯೋಜಿಸಿದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು,ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಶ್ರುತಿಕಾ ಶೆಟ್ಟಿ ಪ್ರಥಮ ಸ್ಥಾನ, ಕಂಠಪಾಠ(ಶ್ಲೋಕ) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು‌.ಸಿ ವಿಜ್ಞಾನ ವಿಭಾಗದ ಮಯೂರ್ ಅವಭ್ರತ್ ಪ್ರಥಮ ಸ್ಥಾನ,ಕಂಠಪಾಠ (ಶ್ಲೋಕ) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ರಕ್ಷಿತಾ ಭಟ್ ದ್ವಿತೀಯ ಸ್ಥಾನ,ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಸ್ಪಂದನಾ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ […]

ಜಾನುವಾರು ಬಂಜೆತನ ಹಾಗೂ ಬ್ರಹತ್ ಆರೋಗ್ಯ ತಪಾಸಣಾ ಶಿಬಿರ

ಬೈಂದೂರು:ಜಾನುವಾರು ಬಂಜೆತನ ಹಾಗೂ ಬ್ರಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮ ಬಿಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಭಾನುವಾರ ನಡೆಯಿತು.ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ‌ ಅವರು ಶಿಬಿರಕ್ಕೆ ಚಾಲನೆಯನ್ನು ನೀಡಿದರು.ಬಿಜೂರು ಪಂಚಾಯತ್ ಉಪಾಧ್ಯಕ್ಷ ರಂಜಿತ್, ಸದಸ್ಯರಾದ ವೀರೇಂದ್ರ ಶೆಟ್ಟಿ, ನಾಗರಾಜ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ನಾಯಿಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು.ಲವಣ ಮಿಶ್ರಿತ ಆಹಾರದ ಪೊಟ್ಟಣ ವಿತರಿಸಲಾಯಿತು.ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ,ಡಾ.ರೆಡ್ಡಪ್ಪ ಎಂ.ಸಿ ಉಪನಿರ್ದೇಶಕರು (ಆಡಳಿತ) ರವರ ಮಾರ್ಗರ್ಶನದಲ್ಲಿ ಆರೋಗ್ಯ ತಪಾಸಣಾ ಶಿಬಿರ […]

ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಕುಂದಾಪುರ:ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು,ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಮತ್ತು ಆದರ್ಶ ಆಸ್ಪತ್ರೆ ಉಡುಪಿ ಅವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ನಾವುಂದ ಶಾಲೆಯಲ್ಲಿ ಭಾನುವಾರ ನಡೆಯಿತು.ಸವಿರಾರು ಜನರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವೈದ್ಯಕೀಯ ತಪಾಸಣೆಯನ್ನು ಮಾಡಿಸಿಕೊಂಡರು.25ಕ್ಕೂ ಅಧಿಕ ನುರಿತ ವೈದ್ಯರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಸಹಾಯಕ ಕಮಿಷನರ್ ರಶ್ಮೀ ಎಸ್.ಆರ್ ವೈದ್ಯಕೀಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಜೀವನ ಶೈಲಿಯಲ್ಲಿ […]

You cannot copy content of this page