ಸಂತೋಷ್ ಕುಮಾರ್ ಶೆಟ್ಟಿ ಹಕ್ಲಾಡಿ ಅಧ್ಯಕ್ಷರಾಗಿ,ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಉಪಾಧ್ಯಕ್ಷರಾಗಿ ಆಯ್ಕೆ
ಕುಂದಾಪುರ:28 ಲಕ್ಷ.ರೂ ನಷ್ಟದಲ್ಲಿದ್ದ ವ್ಯವಹಾರವನ್ನು 1.50 ಕೋಟಿ.ರೂ ಲಾಭಕ್ಕೆ ತರಲಾಗಿದ್ದು.ರೈತರು ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವುದರ ಮೂಲಕ ಜನಸ್ನೇಹಿ ಸಂಸ್ಥೆಯನ್ನಾಗಿ ರೂಪಿಸುವಲ್ಲಿ ಕೆಲಸ ಮಾಡಲಾಗುವುದು ಎಂದು ಹೆಮ್ಮಾಡಿ ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಕ್ಲಾಡಿ ಹೇಳಿದರು.ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಪ್ರಧಾನ ಕಛೇರಿಯಲ್ಲಿ ಬುಧವಾರ ನಡೆದ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಭೆಯಲ್ಲಿ ಅವರು ಮಾತನಾಡಿದರು.ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಮಾತನಾಡಿ,ಹಿಂದಿನ […]