ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಹಾಗೂ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ನಡೆಯಿತು.ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ರಕ್ತದಾನ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.100 ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಉಪನ್ಯಾಸಕೇತರರು, ರಕ್ತದಾನವನ್ನು ಮಾಡಿದರು.ದೀಕ್ಷಾ ಎಚ್ ಡಿ ಎಫ್ ಸಿ ಬ್ಯಾಂಕ್ ಮ್ಯಾನೇಜರ್ ,ಸೀತಾರಾಮ್ , […]

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ

ಹೆಮ್ಮಾಡಿ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು,ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ಬೈಂದೂರು ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತವಾದ ಸಾಧನೆಯನ್ನು ಮಾಡಿದ್ದಾರೆ.ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಇಂಪಾ ಪ್ರಥಮ ಸ್ಥಾನ […]

ಜನತಾ ಹೆಮ್ಮಾಡಿ:ಕೌಶಲ್ ಆಚಾರ್ಯ ರಾಷ್ಟ್ರೀಯ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ

ಜನತಾ ಹೆಮ್ಮಾಡಿ:ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ವತಿಯಿಂದ ನವದೆಹಲಿಯಲ್ಲಿ ನ.15 ರಂದು ನಡೆಯಲಿರುವ ಪ್ರಥಮ ಹೊರನಾಡು ಮಕ್ಕಳ ಸಾಹಿತ್ಯ ಸಮ್ಮೇಳದ ಕವಿಗೋಷ್ಠಿ ವಿಭಾಗಕ್ಕೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವೀಭಾಗದ ವಿದ್ಯಾರ್ಥಿ ಕೌಶಲ್ ಆರ್ ಆಚಾರ್ಯ ಆಯ್ಕೆಯಾಗಿದ್ದಾರೆ.ಉಡುಪಿ ಜಿಲ್ಲೆಯಿಂದ ಆಯ್ಕೆಯಾಗಿರುವ ಏಕೈಕ ವಿದ್ಯಾರ್ಥಿ.ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಿನ್ಸಿಪಾಲ್,ಬೋಧಕ,ಬೊಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

You cannot copy content of this page