ತಲ್ಲೂರು:ಕಾಂಗ್ರೆಸ್ ಪಕ್ಷದ ಮುಖಂಡರಾದ ಶೇಖರ್ ಪೂಜಾರಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ

ಕುಂದಾಪುರ:ರಾಜಕೀಯ ಜೀವನದಲ್ಲಿ ಯಾವುದೇ ರೀತಿಯ ಪದವಿಯನ್ನು ಬಯಸದಿರುವ ಶೇಖರ್ ಪೂಜಾರಿ ತಲ್ಲೂರು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದಾರೆ ಅವರ ಪಕ್ಷ ನಿಷ್ಠೆ ಇತರರಿಗೂ ಪ್ರೇರಣೆ ಆಗಿರುವಂತಹದ್ದು.ಸಾಮಾಜಿಕ ಮನೋಭಾವದಿಂದ ಕೆಲಸವನ್ನು ಮಾಡುತ್ತಿರುವ ಅವರ ಅಕಾಲಿಕ ನಿಧನದಿಂದ ಪಕ್ಷಕ್ಕೆ ಮಾತ್ರವಲ್ಲದೆ ಸಮಾಜಕ್ಕೂ ನಷ್ಟವಾಗಿದೆ ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.ತಲ್ಲೂರು ಮೂರ್ತೇದಾರ ಸಭಾಭವನದಲ್ಲಿ ಭಾನುವಾರ ನಡೆದ ನುಡಿನಮನ ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧರಾದ ಕಾಂಗ್ರೆಸ್ ಪಕ್ಷದ ಮುಖಂಡ ಆಟೋ ಚಾಲಕ ಶೇಖರ ಪೂಜಾರಿ ಅವರ ಭಾವ […]

ಕೋಳಿ ಅಂಕ,ಜುಗಾರಿ ಅಡ್ಡಕ್ಕೆ ದಾಳಿ

ಕುಂದಾಪುರ:ತಾಲೂಕಿನ ನೂಜಾಡಿ ಗ್ರಾಮದ ಬ್ರಹ್ಮೇರಿ ನರಸಿಂಹ ದೇವಸ್ಥಾನದ ಬಳಿ ಸರಕಾರಿ ಹಾಡಿಯಲ್ಲಿ ಕೋಳಿ ಜುಗಾರಿ ಆಟ ಆಡುತ್ತಿದ್ದ ಅಡ್ಡಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಠಾಣೆಯ ಪೆÇಲೀಸರು ಆಪಾದಿತರಾದ ಸಂದೇಶ ಪೂಜಾರಿ,ಅನಿಲ್ ಮೊಗವೀರ,ದಿನೇಶ ಪೂಜಾರಿ,ಸುಕುಮಾರ ಪೂಜಾರಿ ಅವರನ್ನು ವಶಕ್ಕೆ ಪಡೆದಿದ್ದಾರೆ.ಗಂಗೊಳ್ಳಿ ಪೆÇಲೀಸ್ ಠಾಣೆಯ ಪಿಎಸ್‍ಐ ಹರೀಶ್.ಆರ್ ಮತ್ತು ಸಿಬ್ಬಂದಿಗಳಾದ ಚಂದ್ರು,ರಾಘವೇಂದ್ರ ಪೂಜಾರಿ,ಕೇಶವ,ಸಂದೀಪ್ ಮತ್ತು ಮಾಲಿಂಗ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಕೋಳಿ ಜುಗಾರಿ ಆಟಕ್ಕೆ ಬಳಸಿದ ಸುಮಾರು 2500.ರೂ ಮೊತ್ತದ ಐದು ಕೋಳಿ ಹುಂಜ,2120.ರೂ ನಗದು ಹಾಗೂ ಆಟೋ […]

ಗುಜ್ಜಾಡಿ:ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನ ಬೆಣ್ಗೆರೆ ಗುಜ್ಜಾಡಿ

ಕುಂದಾಪುರ:ನಂಬಿದ ಕುಟುಂಬಸ್ಥರು ಮತ್ತು ದಾನಿಗಳ ಸಹಕಾರದಿಂದ ಸುಮಾರು 2 ಕೋಟಿ.ಗೂ ಅಧಿಕ ಹಣವನ್ನು ವೆಚ್ಚ ಮಾಡಿ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀಜಟ್ಟಿಗೇಶ್ವರ ಮತ್ತು ಭದ್ರಕಾಳಿ ಸಪರಿವಾರ ಗರಡಿ ದೇವಸ್ಥಾನವನ್ನು ಕಳೆದ ಐದು ವರ್ಷಗಳ ಹಿಂದೆ ಜೀರ್ಣೋದ್ಧಾರ ಕೆಲಸವನ್ನು ಮಾಡಲಾಗಿದೆ.ಸಾರ್ವಜನಿಕರು ಮತ್ತು ಊರಿನವರಿಗೆ ಹಾಗೂ ಭಕ್ತರಿಗೆ ಅನುಕೂಲ ವಾಗುವ ದೃಷ್ಟಿಯಿಂದ ಸಭಾಭವನವನ್ನು ನಿರ್ಮಿಸಲಾಗಿದ್ದು ಹಣ ಕೊರತೆಯಿಂದ ಕಟ್ಟಡದ ನಿರ್ಮಾಣದ ಕೆಲಸ ಇನ್ನೂ ಪೂರ್ಣಗೊಂಡಿಲ್ಲ ಸಭಾಭವನದ ನಿರ್ಮಾಣದ ಕೆಲಸವ್ನನು ಪೂರ್ಣಗೊಳಿಸಲು ಸರಕಾರ ಮತ್ತು ದಾನಿಗಳು,ಭಕ್ತಾದಿಗಳು ಸಹಕಾರವನ್ನು ನೀಡಬೇಕೆಂದು ದೇವಸ್ಥಾನದ ಸಮಿತಿ […]

You cannot copy content of this page