ಇಸ್ರೇಲ್‍ನಲ್ಲಿ ಕರಾವಳಿ ಕನ್ನಡಿಗರು ಸುರಕ್ಷಿತ
ಕುಂದಾಪುರ:ಇಸ್ರೇಲ್ ಸೇನಾಪಡೆ ಮತ್ತು ಹಮಾಸ್ ಉಗ್ರರ ನಡುವೆ ನಡೆಯುತ್ತಿರುವ ಕದನ ತೀವೃಗೊಳ್ಳುತ್ತಿರುವ ನಡುವೆ ಕರಾವಳಿ ಭಾಗದಲ್ಲಿ ಆತಂಕ ಎದುರಾಗಿದೆ.ಉಡುಪಿ ಮತ್ತು ಮಂಗಳೂರು ಜಿಲ್ಲೆಯ ಭಾಗ ಒಂದರಲ್ಲೇ ಅಂದಾಜು 2000 ಕ್ಕೂ ಅಧಿಕ ಮಂದಿ ಇಸ್ರೇಲ್‍ನಲ್ಲಿ ಉದ್ಯೋಗವನ್ನು ಮಾಡುತ್ತಿದ್ದಾರೆ.ಇಸ್ರೇಲ್‍ನಲ್ಲಿ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಕುಟುಂಬಸ್ಥರಲ್ಲಿ ಒಂದು ರೀತಿಯ ಭಯದ ವಾತಾವರಣ ನಿರ್ಮಾಣವಾಗಿದ್ದು.ತಮ್ಮ ಮಕ್ಕಳ ಯೋಗ ಕ್ಷೇಮದ ಬಗ್ಗೆ ಚಿಂತಿಸುವಂತೆ ಆಗಿದೆ. ಯುದ್ದದ ಭೀತಿ ಉಂಟಾಗಿದ್ದ ಇಸ್ರೇಲ್-ಗಾಜಾಪಟ್ಟಿಯಿಂದ ಸುಮಾರು 90 ಕಿ.ಮೀ ದೂರದಲ್ಲಿ ವಾಸಮಾಡುತ್ತಿರುವ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ […]



























































































































































































































































































































































































































































































































































































































































































































































































































































































































































































































































































































































































































































































































































































































































































