ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ
ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್ ಗಳಿಸಿರುವ ಹೊಸಾಡು ಗ್ರಾಮದ ನಿವಾಸಿ ಸವಿತಾ ಸುಕುಮಾರ ಸುವರ್ಣ ಅವರ ಪುತ್ರಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ (ಬೋರ್ಡ್ ಹೈಸ್ಕೂಲ್) ವಿದ್ಯಾರ್ಥಿನಿ ವೈಷ್ಣವಿ ಎಸ್.ಎಚ್ ಅವರಿಗೆ ಕುಂದಾಪುರ ಗಾಂಧಿ ಮೈದಾನದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಲೂಕು ಆಡಳಿತ ಪರವಾಗಿ ಅಭಿನಂದಿಸಿ.50 ಸಾವಿರ ರೂಪಾಯಿ ಮೌಲ್ಯದ ಚೆಕ್ ವಿತರಿಸಲಾಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ,ಕುಂದಾಪುರ […]






























































































































































































































































































































































































































































































































































































































































































































































































































































































































































































































































































































































































































































































































































































































































































