ಬಾಲಕರ ಥ್ರೋಬಾಲ್ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ ಮತ್ತು ಸರಕಾರಿ ಪ್ರೌಢಶಾಲೆ ತಲ್ಲೂರು ಅವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷದ ಒಳಗಿನ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢ ಶಾಲೆ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.ಶಾಲೆಯ ವಿದ್ಯಾರ್ಥಿಗಳಾದ ತರುಣ್ ಖಾರ್ವಿ,ಯೋಗೇಶ್,ಪ್ರೀತೇಶ್,ಮೌನೇಶ್,ಗೌತಮ್,ಧನುಷ್, ಶೈಲೇಶ್,ದಿಶಾನ್,ಕಾರ್ತಿಕ್,ನಿಶಾಂತ್ ಹಾಗೂ ಧರಣೇಶ್ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿದ್ದರು.ಶಾಲೆಯ ದೈಹಿಕ ಶಿಕ್ಷಕ ಅಣ್ಣಪ್ಪ ಶೆಟ್ಟಿ ಮಾರ್ಗದರ್ಶನ ನೀಡಿದ್ದರು.ಕಾರ್ತಿಕ್ ಖಾರ್ವಿ,ಹಿತೇಶ್ ಖಾರ್ವಿ,ಪ್ರಜ್ವಲ್ ಪಂಡಿತ್ ತರಬೇತಿ […]

ಜುಗಾರಿ ಅಡ್ಡಕ್ಕೆ ಪೊಲೀಸ್ ದಾಳಿ,ನಗದು ವಶಕ್ಕೆ

ಕುಂದಾಪುರ:ಬೈಂದೂರು ವಿಧಾನಸಭೆ ಕ್ಷೇತ್ರದ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಮೊವಾಡಿ ಸರಕಾರಿ ಹಾಡಿಯಲ್ಲಿ ಇಸ್ಪೀಟು ಜುಗಾರಿ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳ ತಂಡ ಆಪಾದಿತರಾದ ಪ್ರಕಾಶ್ (30),ಪ್ರದೀಪ (42),ವಿಲ್ಫ್ರೆಡ್ (29),ಸಿದ್ದ (37),ಬಾಬು (60) ಎಂಬವರನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ನಡೆದಿದೆ.ಮೊವಾಡಿ ಸರಕಾರಿ ಹಾಡಿಯಲ್ಲಿ ಇಸ್ಪೀಟು ಜುಗಾರಿ ನಡೆಯುತ್ತಿದ್ದ ಬಗ್ಗೆ ಮಾಹಿತಿ ಸಿಕ್ಕ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು […]

ಸಂಸದ ಬಿ.ವೈ ರಾಘವೇಂದ್ರ ಬೈಂದೂರು ಕ್ಷೇತ್ರಕ್ಕೆ ಭೇಟಿ- ಶಾಸಕರು,ಅಧಿಕಾರಿಗಳೊಂದಿಗೆ ಸಭೆ

ಬೈಂದೂರು:ಸಮಗ್ರ ಬೈಂದೂರು ಅಭಿವೃದ್ಧಿ ಕುರಿತು ಹಾಗೂ ಪ್ರಗತಿ ಪರಿಶೀಲನಾ ಸಭೆ‌ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರ ನೇತೃತ್ವದಲ್ಲಿ ಶಾಸಕರ ಕಛೇರಿಯಲ್ಲಿ ಸೋಮವಾರ ನಡೆಯಿತು.ಬೈಂದೂರು ಕ್ಷೇತ್ರಕ್ಕೆ ಭೇಟಿ ನೀಡಿದ ಸಂಸದರು ಶಾಸಕರುಗಳು ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು‌ ಹಾಗೂ ಮನೆ ಮನೆಗೆ ಶುದ್ದ ಕುಡಿಯುವ ನೀರಿನ ಯೋಜನೆ,ಮರವಂತೆ ಹೊರಬಂದರು ಹಾಗೂ ಗಂಗೊಳ್ಳಿ ಜಟ್ಟಿ ಅಭಿವೃದ್ಧಿ, ತ್ರಾಸಿ- ಮರವಂತೆ ಮತ್ತು ಸೋಮೇಶ್ವರ ಬೀಚ್ ಅಭಿವೃದ್ಧಿ,ಗೋಮಾಳಗಳ ಅಳತೆ ಜೊತೆಗೆ ವಿವಿಧ ಇಲಾಖೆಗಳ […]

You cannot copy content of this page