ಹೆಮ್ಮಾಡಿ ಜನತಾ ಕಾಲೇಜಿನಲ್ಲಿ,ಜನತಾ ಚಿತ್ತಾರ-ಪ್ರತಿಭಾ ದಿನಾಚರಣೆ
ಕುಂದಾಪುರ:ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆ ಅಡಗಿರುತ್ತದೆ ಸೂಕ್ತವಾದ ವೇದಿಕೆಯನ್ನು ಕಲ್ಪಿಸಿಕೊಟ್ಟಾಗ ಮಾತ್ರ ಅವರೊಳಗೆ ಅಡಗಿರುವ ಪ್ರತಿಭೆ ಹೊರ ಹೊಮ್ಮಲು ಸಾಧ್ಯವಿದೆ.ಶೈಕ್ಷಣಿಕ ಚಟುವಟಿಕೆ ಜತೆಗೆ ಸಾಂಸ್ಕ್ರತಿಕ,ಕಲೆಗೆ ಒತ್ತನ್ನು ನೀಡುವುದರಿಂದ ಒತ್ತಡ ರಹಿತವಾಗಿ ಶಿಕ್ಷಣವನ್ನು ಪಡೆಯಲು ಸಹಕಾರಿ ಆಗುತ್ತದೆ ಎಂದು ಆರ್.ಜೆ ನಯನಾ ಅಭಿಪ್ರಾಯಪಟ್ಟರು.ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜನತಾ ಚಿತ್ತಾರ-ಪ್ರತಿಭಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅದ್ಯಕ್ಷರಾದ,ಪ್ರಿನ್ಸಿಪಾಲ್ ಗಣೇಶ ಮೊಗವೀರ ಕಾರ್ಯಕ್ರಮದ […]



























































































































































































































































































































































































































































































































































































































































































































































































































































































































































































































































































































































































































































































































































































































































































