ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್,ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ-ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು:ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು,ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯಾತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರೊಂದಿಗೆ ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜಕಾರಣಿಗಳು ಕಾನೂನು ಹಾಗೂ ನೀತಿಗಳನ್ನು ನಿರೂಪಿಸಿದರೆ,ಅವುಗಳನ್ನು ಜಾರಿಗೊಳಿಸುವುದು ಅಧಿಕಾರಿಗಳು.ಜನರು ಮತ್ತು ಅಧಿಕಾರಿಗಳು ಸರ್ಕಾರದ […]

ಬೈಂದೂರು ಕ್ಷೇತ್ರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಸಂಸದರು ಮನವಿ

ಕುಂದಾಪುರ:ಶಿವಮೊಗ್ಗ ಲೋಕಸಭೆ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಬೈಂದೂರು ಕ್ಷೇತ್ರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಮಾಡುವಂತೆ ಮನವಿಯನ್ನು ಸಲ್ಲಿಸಿದರು.ಕೇಂದ್ರ ಸಚಿವರು ಸಕಾರಾತ್ಮಕವಾಗಿ ಮನವಿಗೆ ಸ್ಪಂದನೆ ಮಾಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಟ್ಟದ ಚದುರಂಗ ಸ್ಪರ್ಧೆ ಉದ್ಘಾಟನೆ

ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ ಬಾಲಕಿಯರಚದುರಂಗ ಸ್ಪರ್ಧೆ 2023-24 ಸರಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆ ನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಚದುಮಕ್ಕಳ ಜೊತೆ ಶಾಸಕರು ಚದುರಂಗ ಸ್ಪರ್ಧೆ ಗೆ ಚಾಲನೆ ನೀಡಿ ಮಾತನಾಡಿ, ಸನಾತನ ಧರ್ಮದ ನಾಡದ ಭಾರತದ ಈ ಮಣ್ಣಿನಲ್ಲಿ ಜನ್ಮತಾಳಿದ ಪ್ರಖ್ಯಾತ ಆಟಗಳು ಎಲ್ಲವೂ ವಿದೇಶದಲ್ಲಿ ಪ್ರಖ್ಯಾತ ಗೊಂಡಿವೆ ನಮ್ಮ ನೆಲದಲ್ಲಿ ಹುಟ್ಟಿದ ಪಾರಂಪರಿಕ ಆಟಗಳನ್ನು ನಾವು ಮರೆಯುತ್ತಾ ಬಂದಿರುವುದು ವಿಷಾದನೀಯ ಸಂಗತಿ ಎಂದರು.ಗ್ರಾಮ […]

You cannot copy content of this page