ಹಡಿಲು ಭೂಮಿಯನ್ನು ಹಸನಾಗಿಸುವ ನಿಟ್ಟಿನಲ್ಲಿ ಗದ್ದೆಗೆ ಇಳಿದ ವಿದ್ಯಾರ್ಥಿಗಳು-ಶಾಸಕ ಗುರುರಾಜ್ ಗಂಟಿಹೊಳೆ ಸಾಥ್
ಬೈಂದೂರು:ಜೆಸಿಐ ಉಪ್ಪುಂದ,ರಾಷ್ಟ್ರೀಯ ಸೇವಾ ಯೋಜನೆ ವಿಭಾಗ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಹಡಿಲು ಭೂಮಿಯನ್ನು ಹಸನಾಗಿಸುವ ಸಂಕಲ್ಪದೊಂದಿಗೆ“ವಿದ್ಯಾರ್ಥಿಗಳಿಂದ ಗದ್ದೆ ನಾಟಿ” ಎಂಬ ವಿಶೇಷ ಕಾರ್ಯಕ್ರಮ ಶಿರೂರು ಕರಾವಳಿಯಲ್ಲಿ ನಡೆಯಿತು. ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಗದ್ದೆ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಯುವಜನರು ತಮ್ಮ ಓದಿನ ಜೊತೆಗೆ ಕೃಷಿ ಕ್ಷೇತ್ರದ ಬೆಳವಣಿಗೆ ಬಗ್ಗೆ ಆಸಕ್ತಿ ವಹಿಸಬೇಕು ಎಂದರು. ಈ ಸಂದರ್ಭದಲ್ಲಿ ದೀಪಕ್ ಕುಮಾರ್ ಶೆಟ್ಟಿ ಕಾರ್ಯಾಧ್ಯಕ್ಷರು,ಕಾಲೇಜು ಅಭಿವೃದ್ಧಿ […]



























































































































































































































































































































































































































































































































































































































































































































































































































































































































































































































































































































































































































































































































































































































































































