ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮೂಡುಮಠ:ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಕುಂದಾಪುರ:ಮೂಡುಮಠ ಉಳ್ಳೂರು 11 ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.ಶ್ರೀಗೋಪಾಲ ಕೃಷ್ಣ ದೇವರಿಗೆ ತುಳಸಿ ಅರ್ಚನೆ,ಹಣ್ಣು ಕಾಯಿ ಮತ್ತು ಮಂಗಳಾರತಿ ಸೇವೆ,ಅನ್ನಸಂತರ್ಪಣೆ ಸೇವೆಯನ್ನು ನೆರವೇರಿಸಲಾಯಿತುಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮುದ್ದು ಕೃಷ್ಣ ಸ್ಪರ್ಧೆ,ಪುರುಷ ಹಾಗೂ ಮಹಿಳೆಯರಿಂದ ಮೊಸರು ಕುಡಿಕೆ,ಭಜನಾ ಕಾರ್ಯಕ್ರಮ,ಭಕ್ತಿ ಗೀತೆ,ನೃತ್ಯ ಕಾರ್ಯಕ್ರಮ ಜರುಗಿರು.ಸ್ಪರ್ಧೆಯಲ್ಲಿ ವಿಜೇತರಾದ ಪುಟಾಣಿಗಳಿಗೆ ಬಹುಮಾನ ವಿತರಿಸಲಾಯಿತು.ದಾನಿಗಳನ್ನು ಗೌರವಿಸಲಾಯಿತು.ಪೋಷಕರು ತಮ್ಮ ಮಕ್ಕಳಿಗೆ ಕೃಷ್ಣ ವೇಷ ತೊಡಿಸಿ ಸಂಭ್ರಮಿಸಿದರು.ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಮಾತನಾಡಿ,ಶ್ರೀ ಕೃಷ್ಣ […]

ಜನತಾ ದಿಬ್ಬಣ 2ಕೆ24 ಪ್ರತಿಭಾ ದಿನಾಚರಣೆ ಕಾರ್ಯಕ್ರಮ

ಕುಂದಾಪುರ:ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರ ಹೊಮ್ಮಲು ಇಂತಹ ಕಾರ್ಯಕ್ರಮಗಳು ಬಹಳಷ್ಟು ಸಹಕಾರಿ ಯಾಗಲಿದೆ ಎಂದು ಅಂತರಾಷ್ಟ್ರೀಯ ಜಾದುಗಾರ ಸಾಹಿತಿ ಓಂ ಗಣೇಶ್ ಉಪ್ಪುಂದ ಹೇಳಿದರು.ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ವತಿಯಿಂದ ಕುಂದಾಪುರ ಮೊಗವೀರ ಭವನದಲ್ಲಿ ಶುಕ್ರವಾರ ನಡೆದ ಜನತಾ ದಿಬ್ಬಣ 2ಕೆ24 ಪ್ರತಿಭಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಪ್ರಿನ್ಸಿಪಾಲ್ ಗಣೇಶ ಮೊಗವೀರ ಮಾತನಾಡಿ,ನಿರಂತರ ಪಾಠ ಪ್ರವಚನಗಳಿಂದ ನಾಲ್ಕು ಗೋಡೆಗಳ ಮಧ್ಯದಲ್ಲಿ ಬಸವಳಿಯುವ […]

ಗಾಳ ಹಾಕಿ ಮೀನು ಹಿಡಿದ ಖ್ಯಾತ ನಟ ರಿಷಬ್ ಶೆಟ್ಟಿ

ಕುಂದಾಪುರ:ಕಾಂತಾರ ಸಿನೆಮಾದ ಮೂಲಕ ಮನೆ ಮಾತಾಗಿರುವ ಜನಪ್ರಿಯ ನಟ ರಿಷಬ್ ಶೆಟ್ಟಿ ಅವರು ಕುಂದಾಪುರ ಹೊಳೆಯಲ್ಲಿ ಗಾಳ ಹಾಕಿ ಮೀನು ಹಿಡಿಯುವುದರ ಮುಖೇನ ಗಮನ ಸೆಳೆದಿದ್ದಾರೆ.ಕುರುಡಿ,ಕೆಂಬೇರಿ,ಕಲ್ಲ್ ಪೆÇಟರಿ,ಹೊಳೆ ಬೈಗಿ ಸೇರಿದಂತೆ ಇನ್ನಿತರ ಜಾತಿಯ ಮೀನುಗಳು ಅವರ ಗಾಳಕ್ಕೆ ಬಿದ್ದಿದ್ದು.ಗಾಳ ಹಾಕಿ ಮೀನು ಹಿಡಿಯುವುದರಲ್ಲಿಯೂ ಪಂಟರ್ ಎನಿಸಿಕೊಂಡಿದ್ದಾರೆ.ಬಾಲ್ಯದ ನೆನಪುಗಳನ್ನು ಮೆಲುಕು ಹಾಕುವುದರ ಮುಖೇನ ಗ್ರಾಮೀಣ ಬದುಕನ್ನು ಆಸ್ವಾಧಿಸುವುದರ ಮೂಲಕ ತಾನೊಬ್ಬ ಶ್ರೇಷ್ಟ ನಟ ಎನ್ನುವ ಜಂಬವಿಲ್ಲದೆ ಸಾಮಾನ್ಯ ಸಾಮಾನ್ಯರಂತೆ ಮಳೆ ಕೊಟು ಧರಿಸಿ ಮೀನು ಹಿಡಿಯುತ್ತಿರುವುದು ವಿಶೇಷ ಸಂಗತಿ.ಇತ್ತೀಚೆಗೆ […]

You cannot copy content of this page