ತ್ರಾಸಿ:ಧನುಷ್ ಟವರ್ಸ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್,ಲಾಡ್ಡಿಂಗ್ ಉದ್ಘಾಟನೆ
ಕುಂದಾಪುರ:ತ್ರಾಸಿ ರಾ.ಹೆದ್ದಾರಿ 66ರಲ್ಲಿ ನೂತನವಾಗಿ ನಿರ್ಮಾಣಗೊಂಡ ಧನುಷ್ ಟವರ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್, ಲಾಡ್ಡಿಂಗ್ ಇದರ ಪ್ರವೇಶೋತ್ಸವ ಹಾಗೂ ಉದ್ಘಾಟನಾ ಕಾರ್ಯಕ್ರಮ ಜು.12ರಂದು ಶುಕ್ರವಾರ ಅದ್ದೂರಿಯಾಗಿ ನಡೆಯಿತು.ಬೆಳಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಜರಗಿತು.ಧನುಷ್ ಟವರ್ಸ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್,ಲಾಡ್ಡಿಂಗ್‍ನಲ್ಲಿ ಎಸಿ ನಾನ್ ಎಸಿ ಮಲ್ಟಿಕುಶನ್,ನಾನ್‍ವೆಜ್,ವೆಜ್ ರೆಸ್ಟೋರೆಂಟ್,ಎಸಿ ನಾನ್ ಎಸಿ ರೂಮ್,ಪಾರ್ಟಿ ಹಾಲ್,ಲಿಫ್ಟ್ ವ್ಯವಸ್ಥೆ,ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಇದೆ.ಶಿವಮೊಗ್ಗ ಹೋಟೆಲ್ ಶ್ರೀರಾಮ ರೆಸಿಡೆನ್ಸಿ ಮಾಲೀಕ ಹಾಗು ಶಿವಮೊಗ್ಗ ಮಾನಸ ಇಂಟರ್ ನ್ಯಾಶನಲ್ ಸ್ಕೂಲ್ ಅಧ್ಯಕ್ಷ ಎಚ್. […]



























































































































































































































































































































































































































































































































































































































































































































































































































































































































































































































































































































































































































































































































































































































































































