ಮನೆ ಕಂಪೌಂಡ್ ಕುಸಿತ,ಲಕ್ಷಾಂತರ.ರೂ ನಷ್ಟ
ಕುಂದಾಪುರ:ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಭಗತ್ ನಗರ ನಿವಾಸಿ ವಾಸುದೇವ ಖಾರ್ವಿ ಅವರ ಮನೆ ಹಿಂಭಾಗದ ಕಂಪೌಂಡ್ ಕುಸಿದ ಪರಿಣಾಮ ಮನೆ ಹಿಂಬದಿ ರೂಂ ಸಹಿತ ಒಂದು ಶೆಡ್ಡ್ ನೆಲಕ್ಕೆ ಉರುಳಿ ಬಿದ್ದು ಧಾರಾಶಯವಾಗಿದೆ.ಅವರ ಆರ್‍ಸಿಸಿ ಮನೆಗೆ ಭಾಗಶಃ ಹಾನಿ ಉಂಟಾಗಿದ್ದು ಅಂದಾಜು 10.ಲಕ್ಷ.ಕ್ಕೂ ಅಧಿಕ ನಷ್ಟ ಸಂಭವಿಸಿದ ಘಟನೆ ಶನಿವಾರ ನಡೆದಿದೆ.ಜೂನ್ ಆರಂಭದಲ್ಲೆ ಚುರುಕುನಿಂದ ಕೂಡಿದ ಮಳೆ ಕಳೆದ ಮೂರು ದಿನಗಳಿಂದ […]



























































































































































































































































































































































































































































































































































































































































































































































































































































































































































































































































































































































































































































































































































































































































































