ಶ್ರೀವಿನಾಯಕ ಆರ್ಕೇಡ್,ಶ್ರೀ ಮೂಕಾಂಬಿಕಾ ನಿಲಯ ಪ್ರವೇಶೋತ್ಸವ

ಬೈಂದೂರು:ತಾಲೂಕಿನ ನಾಯ್ಕನಕಟ್ಟೆಯಲ್ಲಿ ನೂತನವಾವಿ ನಿರ್ಮಿಸಿರುವ ಶ್ರೀವಿನಾಯಕ ಆರ್ಕೆಡ್ ಮತ್ತು ಶ್ರೀಮೂಕಾಂಬಿಕಾ ನಿಲಯ ಪ್ರವೇಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನದೊಂದಿಗೆ ಗುರುವಾರ ನಡೆಯಿತು.ಗಣಹೋಮ ಗಣಪತಿ ಪೂಜೆಯನ್ನು ನೆರವೇರಿಸಲಾಯಿತು.ಶ್ರೀವಿನಾಯಕ ಆರ್ಕೇಡ್ ಮಾಲೀಕರಾದ ಬಾಬು ದೇವಾಡಿಗ ಅವರು ಮಾತನಾಡಿ,ಹೊಸ ಆಶಯದೊಂದಿಗೆ ನಿರ್ಮಿಸಿರುವ ಇವೊಂದು ವಾಣಿಜ್ಯ ಕಟ್ಟಡದ ಬೆಳವಣಿಗೆ ಗ್ರಾಮಸ್ಥರು ಮತ್ತು ಉದ್ಯಮಿಗಳು ಸಹಕಾರ ನೀಡಬೇಕೆಂದು ಕೇಳಿಕೊಂಡರು.ಜಯರಾಮ ಶೆಟ್ಟಿ ಅವರು ಶ್ರೀವಿನಾಯಕ ಆರ್ಕೇಡ್ ವಾಣಿಜ್ಯ ಮಳಿಗೆ ಪ್ರವೇಶೋತ್ಸವಕ್ಕೆ ಶುಭಕೋರಿ ಮಾತನಾಡಿ,ಅತ್ಯಂತ ಸುಸಜ್ಜಿತವಾದ ರೀತಿಯಲ್ಲಿ ಕಟ್ಟಿಸಿರುವ ಇವೊಂದು ವಾಣಿಜ್ಯ ಮಳಿಗೆ ಇವೊಂದು ಭಾಗದಲ್ಲಿ ಉತ್ತಮ […]

ಶ್ರೀ ಶಾರದ ಸದ್ವಿದ್ಯಾ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಧಾರ್ಮಿಕ ಮಂದಿರದಲ್ಲಿ ಕಳೆದ 21 ದಿನಗಳ ಕಾಲ ನಡೆದ ಶ್ರೀ ಶಾರದ ಸದ್ವಿದ್ಯಾ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಗುರುವಾರ ನಡೆಯಿತು.ವಿದ್ಯಾರ್ಥಿಗಳು ಶಿಬಿರದ ಅನುಭವನ್ನು ಹಂಚಿಕೊಂಡರು.ವೇದಾಂತ ಪ್ರಾಧ್ಯಾಪಕರು ಕೇಂದ್ರಿಯ ಸಂಸ್ಕೃತ ವಿಶ್ವವಿದ್ಯಾನಿಲಯ ರಾಜೀವ್ ಗಾಂಧಿ ಪರಿಸರ ಶೃಂಗೇರಿ ಡಾ.ಗಣೇಶ್ ಈಶ್ವರ ಭಟ್ ಅವರು ಮಾತನಾಡಿ,ಆರ್ಯುವೇದ ಮತ್ತು ವೇದ ಶಾಸ್ತ್ರ ಸೇರಿದಂತೆ ಸನಾತನ ಪರಂಪರೆನ್ನು ಹೊಂದಿರುವ ಭಾರತೀಯ ವಿದ್ಯೆಗೆ ಆಧುನಿಕ ಯುಗದಲ್ಲಿಯೂ ಅವಕಾಶಗಳು ತೆರೆದುಕೊಳ್ಳುತ್ತಿದೆ.ಭಾರತ ಜಗದ್ಗುರು ಸಾಲಿನಲ್ಲಿ ನಿಲ್ಲಬೇಕಾದರೆ ಭಾರತೀಯ ವಿದ್ಯೆಗೆ ಮಾನ್ಯತೆ […]

ಗಾಳಿ ಮಳೆಗೆ ಮರ ಬಿದ್ದು ಹಾನಿ,ಸಂತ್ರಸ್ತರ ಮನೆಗೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ

ಸಿದ್ದಾಪುರ: ಇತ್ತೀಚಿಗೆ ಸುರಿದ ಗಾಳಿಮಳೆಯಿಂದಾಗಿ ಹೊಸಂಗಡಿ ಗ್ರಾಮದ ಹೊಳೆಶಂಕರನಾರಾಣ ವ್ಯಾಪ್ತಿಯ ಮನೆಯೊಂದರ ಮೇಲೆ ಮರ ಬಿದ್ದು ಮನೆಯೆ ಮೇಲ್ಛಾವಣಿಗೆ ಸಂಪೂರ್ಣ ಹಾನಿಯುಂಟಾಗಿದ್ದು, ಬೈಂದೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆ ಅವರು ಸಂತ್ರಸ್ತರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು,ಮರ ಬಿದ್ದು ಹಾನಿಯಾದ ಮನೆಯ ಭಾಗವನ್ನು ಸಂಪೂರ್ಣವಾಗಿ ಪರಿಶೀಲಿಸಿದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಚುನಾವಣೆ ಪ್ರಚಾರದಲ್ಲಿ ತಲ್ಲೀನರಾಗಿದ್ದ ಶಾಸಕರಾದ ಗುರುರಾಜ ಗಂಟಿಹೊಳೆ ಅವರಿಗೆ ಸಿದ್ದಾಪುರ, ಹೊಸಂಗಡಿ […]

You cannot copy content of this page