ಹಸಿರು ಹೊರೆ ಕಾಣಿಕೆ ಸಮರ್ಪಣೆ

ಕುಂದಾಪುರ:ತಾಲೂಕಿನ ಕನ್ಯಾನ ಗ್ರಾಮದ ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ,ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಏಪ್ರಿಲ್ 14 ರ ಭಾನುವಾರದಂದು ನಡೆಯಲಿರುವ ಅಷ್ಟಬಂಧ ನಾಗಮಂಡಲೋತ್ಸ ಕಾರ್ಯಕ್ರಮದ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಅದ್ಧೂರಿಯಾಗಿ ಬುಧವಾರ ನಡೆಯಿತು.ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ಅವರು ಹಸಿರು ಹೊರೆ ಕಾಣಿಕೆ ಮೆರವಣಿಗೆ ಚಾಲನೆಯನ್ನು ನೀಡಿ ಮಾತನಾಡಿ,ಕೂಡ್ಲು ಬಾಡಬೆಟ್ಟು ಶ್ರೀಶನೀಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅಷ್ಟ ಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮಕ್ಕೆ ಭಕ್ತಾಬಿಮಾನಿಗಳಿಂದ ತುಂಬು ಹೃದಯಿಂದ ಹೊರೆ ಕಾಣಿಕೆಯನ್ನು ಪಡೆದುಕೊಳ್ಳಲಾಗಿದೆ.ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ನಾಗಮಂಡಲ ಸೇವಾ ಕಾರ್ಯಕ್ರಮದಲ್ಲಿ […]

ಬಿಜೆಪಿ ಪಕ್ಷದ ಕಾರ್ಯಕರ್ತರು ನನಗೆ ಶಕ್ತಿ ತುಂಬಿದ್ದಾರೆ:ಕೆ.ಎಸ್ ಈಶ್ವರಪ್ಪ

ಕುಂದಾಪುರ:ರಾಜ್ಯದಲ್ಲಿ ಕುಟುಂಬ ರಾಜಕಾರಣವನ್ನು ತೊಲಗಿಸಬೇಕು ಹಾಗೂ ಬಿಜೆಪಿ ಪಕ್ಷವನ್ನು ಶುದ್ಧೀಕರಣ ಮಾಡುವ ದೃಷ್ಟಿಯಿಂದ,ನೊಂದ ಕಾರ್ಯಕರ್ತರಿಗೆ ನ್ಯಾಯವನ್ನು ದೊರಕಿಸಿ ಕೊಡುವ ಉದ್ದೇಶದಿಂದ ನಾನು ಇವೊಂದು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ.ನೂರಕ್ಕೆ ನೂರು ತನ್ನ ಗೆಲುವು ನಿಶ್ಚಿತ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಬಂಡಾಯ ಅಭ್ಯರ್ಥಿ ರಾಷ್ಟ್ರಭಕ್ತರ ಬಳಗ ಮಾಜಿ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ವಿಶ್ವಾಸವನ್ನು ವ್ಯಕ್ತಪಡಿಸಿದರು.ಕುಂದಾಪುರ ತಾಲೂಕಿನ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದಎಂಟು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಆರವತ್ತು […]

ತ್ರಾಸಿ:ಅಷ್ಟಬಂಧನ ಲೇಪನ,ಅನ್ನಸಂತರ್ಪಣೆ

ಕುಂದಾಪುರ:ತಾಲೂಕಿನ ತ್ರಾಸಿ ಗ್ರಾಮದ ಶ್ರೀರಾಮ,ಶ್ರೀಗಣಪತಿ,ಶ್ರೀಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ನಡೆಯಿತು.ಶ್ರೀದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಗುರುಣಪತಿ ಪೂಜೆ,ಸ್ವಸ್ತಿ ಪುಣ್ಯಾಹ ವಾಚನ,ಶ್ರೀರಾಮ,ಶ್ರೀಗಣಪತಿ,ಶ್ರೀಅಯ್ಯಪ್ಪ ಸ್ವಾಮಿ ದೇವರಿಗೆ ಅಷ್ಟಬಂಧನ ಲೇಪನ,ಕಲಾತತ್ವ ಹೋಮ,ಮಹಾಪೂಜೆ,ಶ್ರೀರಾಮ ದೇವರಿಗೆ ಅಷ್ಟೋತ್ತರ ಪರಿಕರ ಕಲಶ ಸಹಿತ ಬ್ರಹ್ಮ ಕಲಶ ಸ್ಥಾಪನೆ,ಶ್ರೀಗಣಪತಿ ಮತ್ತು ಶ್ರಿಅಯ್ಯಪ್ಪ ಸ್ವಾಮಿ ದೇವರಿಗೆ ಪಂಚವಿಂಶತಿ ಕಲಶ ಸ್ಥಾಪನೆ,ಅಧಿವಾಸ ಹೋಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕøತಿಕ ವೈಭವ,ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ದೇವಸ್ಥಾನದ […]

You cannot copy content of this page