ಲಾರಿಗೆ ಬೈಕ್ ಡಿಕ್ಕಿ,ಬೈಕ್ ಸವಾರ ಸಾವು

ಕುಂದಾಪುರ:ತಾಲೂಕಿನ ತ್ರಾಸಿ ಬೀಚ್ ಸಮೀಪ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಾದ ಗಂಗೊಳ್ಳಿ ಪೆÇೀಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಕಾಶಿಫ್ (17) ಮೃತ ಪಟ್ಟಿದ್ದಾರೆ.ಗಾಯಾಳು ಸಹ ಸವಾರ ಮೊಹಮ್ಮದ್ ಫೈಜ್ (14) ಆಸ್ಪತ್ರೆಗೆ ದಾಖಲಾಗಿದ್ದಾ ಘಟನೆ ಸೋಮವಾರ ನಡೆದಿದೆ.ಅಪಘಾತದಲ್ಲಿ ಗಂಭೀರ ಸ್ವರೂಪದ ಗಾಯದೊಂದಿಗೆ ಜೀವನ್ಮರಣ ಸ್ಥಿತಿಯಲ್ಲಿದ್ದ ಮೊಹಮ್ಮದ್ ಕಾಶಿಫ್ ಪಟ್ಟಿದ್ದಾರೆ.ಗಂಗೊಳ್ಳಿ ಠಾಣೆ ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು.ಆ್ಯಂಬುಲೆನ್ಸ್ ಇಬ್ರಾಹಿಂ ಗಾಯಾಳುಗಳನ್ನು […]

ಕ್ರಿಶ್ಚಿಯನ್ ಬಾಂಧವರಿಂದ ಗುಡ್‍ಫ್ರೈಡೆ ಆಚರಣೆ

ಕುಂದಾಪುರ:ತಾಲೂಕಿನ ತ್ರಾಸಿ ಇಗರ್ಜಿ ಹಾಗೂ ಕೊಸೆಸಾಂವ್ ಅಮ್ಮನವರ ಚರ್ಚ್ ಗಂಗೊಳ್ಳಿ,ತಲ್ಲೂರು ಚರ್ಚ್,ಪಡುಕೋಣೆ ಚರ್ಚ್ ಸೇರಿದಂತೆ ನಾನಾ ಚರ್ಚ್‍ಗಳಲ್ಲಿ ಯೇಸು ಕ್ರಿಸ್ತನನ್ನು ಶಿಲುಬೆಗೇರಿಸಿದ ದಿನ ಗುಡ್‍ಫ್ರೈಡ್ ಅನ್ನು ಶುಕ್ರವಾರ ಆಚರಿಸಲಾಯಿತು.ಕ್ರಿಶ್ಚಿಯನ್ ಬಾಂಧವರು ಚರ್ಚ್‍ಗೆ ತೆರಳಿ ಪ್ರಾರ್ಥನೆಯನ್ನು ಸಲ್ಲಿಸಿದರು.ಯೇಸು ಕ್ರಿಸ್ತರ ಮರಣ ದಿನದ ಅಂಗವಾಗಿ ಉಪವಾಸವನ್ನು ಆಚರಿಸಲಾಗುತ್ತದೆ.

ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿ ಬಿ.ವೈ ರಾಘವೇಂದ್ರ ಅವರ ಗೆಲುವಿಗೆ ನಮ್ಮ ಶ್ರಮ,ವಿಜಯ ಕೊಡವೂರು

ಕುಂದಾಪುರ:ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದಿಂದ ಸಣ್ಣ ಸಣ್ಣ ಸಮುದಾಯಗಳು ಮತ್ತು ವಿವಿಧ ವೃತ್ತಿ ಬಾಂಧವರ ಸಮಾವೇಶ ನಡೆಸಲಾಗುವುದು. ಆ ಮೂಲಕ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮೀಸಲಿದ್ದೇವೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾಗಳ ಜಿಲ್ಲಾಧ್ಯಕ್ಷ ವಿಜಯ್ ಕೊಡವೂರು ಹೇಳಿದರು.ಬೈಂದೂರು ಅಂಬಿಕಾ ಇಂಟರ್ನ್ಯಾಶನಲ್ ಹೋಟೆಲ್ ನಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತ‌ನಾಡಿದ ಅವರು, ಬೈಂದೂರು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ‌‌ ಮೋರ್ಚಾದ ಪದಗ್ರಹಣ ಕಾರ್ಯಕ್ರಮ ಆಗಿದೆ.ಭವ್ಯ ಭಾರತದ […]

You cannot copy content of this page