ರಾಷ್ಟ್ರ ಭಕ್ತರು ಮತ್ತು ಹಣವಂತರ ನಡುವೆ ನಡೆಯುವ ಚುನಾವಣೆ, ಬೈಂದೂರುನಲ್ಲಿ ಈಶ್ವರಪ್ಪ ಶಕ್ತಿ ಪ್ರದರ್ಶನ

ಕುಂದಾಪುರ:ಕುಟುಂಬ ರಾಜಕಾರಣವನ್ನು ಹೊಗಲಾಡಿಸುವ ಉದ್ದೇಶದಿಂದ ಹಾಗೂ ಪಕ್ಷದ ಆಂತರಿಕ ಸಮಸ್ಯೆಗಳನ್ನು ಶುದ್ಧಿಕರಣ ಮಾಡುವ ದೃಷ್ಟಿಯಿಂದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು.ಬೈಂದೂರು ತಾಲೂಕಿನ ಉಪ್ಪುಂದ ಪರಿಚಯ ಹೋಟೆಲ್‍ನಲ್ಲಿ ಭಾನುವಾರ ನಡೆದ ಬೈಂದೂರು ತಾಲೂಕು ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.ಇದು ರಾಷ್ಟ್ರಭಕ್ತರು ಮತ್ತು ಹಣವಂತರ ನಡುವೆ ನಡೆಯುವ ಚುನಾವಣೆ ಇದಾಗಿದೆ.ಬೈಂದೂರು ಹಿಂದುತ್ವ ನೆಲೆಯನ್ನು ಹೊಂದಿರುವ ಕ್ಷೇತ್ರವಾಗಿದೆ, ಪ್ರತಿಯೊಂದು ಬೂತ್‍ನಲ್ಲಿ ಹಿಂದೂ ಕಾರ್ಯಕರ್ತರಿದ್ದಾರೆ.ಕಾರ್ಯಕರ್ತರು ಶ್ರಮಿಸಿದರೆ ನಮ್ಮ ಗೆಲುವ ನಿಶ್ಚಿತವಾಗಲಿದೆ […]

ಲಯನ್ಸ್ ಜಿಲ್ಲಾ ಗರ್ವನರ್ ಭೇಟಿ,ಸಾಧಕರಿಗೆ ಸನ್ಮಾನ

ಕುಂದಾಪುರ:ಕಳೆದ ಐದು ವರ್ಷಗಳ ಅವಧಿಯಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚಿನ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ವಿಯೋಗ ಮಾಡುವುದರ ಮುಖೇನ ನಾವುಂದ ಲಯನ್ಸ್ ಕ್ಲಬ್ ಜನಾ ಸೇವಾ ಕಾರ್ಯದಲ್ಲಿ ತನ್ನನೆ ತಾನು ತೊಡಗಿಸಿ ಕೊಂಡಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದು ಲಯನ್ಸ್ ಜಿಲ್ಲಾ ಗರ್ವನರ್ ಡಾ.ನೇರಿ ಕರ್ನೇಲಿಯೊ ಹೇಳಿದರು.ನಾವುಂದ ಲಯನ್ಸ್ ಕ್ಲಬ್‍ಗೆ ಶನಿವಾರ ಅಧಿಕೃತವಾಗಿ ಭೇಟಿ ನೀಡಿದ ಅವರು ಅರೆಹೊಳೆ ಕ್ರಾಸ್ ನಾವುಂದ ಮಾಹಾಲಸ ಮಾಂಗಲ್ಯ ಆರ್ಕೇಡ್ ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.ನಾವುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರದೀಪ್ […]

ಕಡಬ ತಾಲೂಕು ಪಂಚಾಯತ್ ಕಚೇರಿಗೆ ಲೋಕಾಯುಕ್ತ ದಾಳಿ

ಮಂಗಳೂರು:ಕಡಬ ತಾಲೂಕು ಪಂಚಾಯಿತಿ ಗೆ ಬುಧವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಅಕ್ರಮ ಅಸ್ತಿ ಪ್ರಕರಣದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ಸೋಮವಾರಪೇಟೆಯಲ್ಲಿ ಜಯಣ್ಣ ಅವರಿಗೆ ಸೇರಿದ ಮನೆಯ ಮೇಲೆಯೂ ದಾಳಿ ನಡೆದಿದೆ.ಜಯಣ್ಣ ಅವರು ವಾಸ್ತವ್ಯ ಇದ್ದ ಕಡಬದ ಪಂಜ ರಸ್ತೆಯಲ್ಲಿರುವ ವಿದ್ಯಾನಗರದ ಬಾಡಿಗೆ ಮನೆಗೆ ಮುಂಜಾನೆ ಆಗಮಿಸಿದ ಲೋಕಾಯುಕ್ತ ಪೊಲೀಸರು ಜಯಣ್ಣ ಅವರನ್ನು ಕಡಬ ತಾಲೂಕು ಪಂಚಾಯಿತಿ ಕಚೇರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.ಕೊಡಗು ಲೋಕಾಯುಕ್ತ ಡಿವೈಎಸ್ಪಿ‌ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ […]

You cannot copy content of this page