ಕನ್ನಡ ಶಿಕ್ಷಕರ ವರ್ಗಾವಣೆ ಖಂಡಿಸಿ ಪಡುಕೋಣೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕುಂದಾಪುರ:ಕನ್ನಡ ಶಿಕ್ಷಕರನ್ನು ವರ್ಗಾವಣೆ ಮಾಡಬಾರದೆಂದು ಶಾಲಾಭಿವೃದ್ಧಿ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಭೆ ನಡೆಸಿ ನಿರ್ಣಯ ಮಾಡಿ ಹಲವಾರು ಮನವಿಗಳನ್ನು ಶಿಕ್ಷಣ ಇಲಾಖೆಗೆ ಸಲ್ಲಿಸಿದ್ದರು ನಮ್ಮ ಮನವಿಯನ್ನು ಪರಿಗಣಿಸದೆ ಏಕಾಏಕಿ ಆಗಿ ನಮ್ಮ ಶಾಲೆಯಿಂದ ಕನ್ನಡ ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ.ಕನ್ನಡ ಶಾಲೆಯಲ್ಲಿ ಕನ್ನಡ ಶಿಕ್ಷರನ್ನು ವರ್ಗಾವಣೆ ಮಾಡುವುದರ ಮುಖೇನ ಅವೈಜ್ಞಾನಿಕವಾದ ಕ್ರಮವನ್ನು ಶಿಕ್ಷಣ ಇಲಾಖೆ ಜಾರಿ ಮಾಡಿದೆ ಎಂದು ಪಡುಕೋಣೆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್ಯ ಆಪಾದಿಸಿದರು.ಶಿಕ್ಷಣ ಇಲಾಖೆಯ 2021-2022ನೇ ಸಾಲಿನ […]

You cannot copy content of this page