26 Apr ಕೆ. ಜಯಪ್ರಕಾಶ್ ಹೆಗ್ಡೆ ಮತ ಚಲಾವಣೆ Team Kundapur Times / 1 year 0 Share ಕುಂದಾಪುರ:ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು ಕೊರ್ಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. Advertisement Share Share: